KAILASA Library/ನಿತ್ಯ ಧ್ಯಾನ - ಆನಂದ ಅನುಭವ (Nitya Dhyana - Ananda Anubhava)/ಲೈಫ್ ಬ್ಲಿಸ್ ಫೌಂಡೇಶನ್ (LBF) ನ ಕೊಡುಗೆSign in
ನಿತ್ಯ ಧ್ಯಾನ - ಆನಂದ ಅನುಭವ (Nitya Dhyana - Ananda Anubhava)

ಲೈಫ್ ಬ್ಲಿಸ್ ಫೌಂಡೇಶನ್ (LBF) ನ ಕೊಡುಗೆ

ದೇಹ, ಮನಸ್ಸು ಮತ್ತು ಆತ್ಮದ ಹಂತದಲ್ಲಿ ಜನರಿಗೆ ಉಪಯೋಗವಾಗಲು ಪ್ರಪಂಚದಾದ್ಯಂತ LBF ವೈಶಿಷ್ಟ್ಯ ಪೂರ್ಣ ಧ್ಯಾನ ಕಾರ್ಯಕ್ರಮಗಳನ್ನು ನೀಡುತ್ತದೆ. ಅವುಗಳಲ್ಲಿ ಕೆಲವು :

LBP ಹಂತ 1 – ಲೈಫ್ ಬ್ಲಿಸ್ ಪ್ರೋಗ್ರಾಂ

ನಿಮ್ಮನೇ ನೀವು ಸಚೇತನಗೊಳಿಸಿಕೊಳ್ಳಿ

ನಿಮ್ಮ ವ್ಯವಸ್ಥೆಯಲ್ಲಿರುವ ಏಳು ಪ್ರಮುಖ ಚಕ್ರಗಳನ್ನು ವಿಶ್ರಾಂತಗೊಳಿಸಿ ಸಚೇತನಗೊಳಿಸುವ ಚಕ್ರದ ಮೇಲೆ ನಡೆಸುವ ಕಾರ್ಯಕ್ರಮ. ಅದು ನಿಮ್ಚು ವಿವಿಧ ಮನೋಭಾವನೆಗಳ ನೇರ ಪ್ರಯೋಗಾತ್ಮಕ ತಿಳುವಳಿಕೆಗಳಿಂದ ಬೆಂಬಲಿತವಾದ ಸ್ಪಷ್ಟವಾದ ಬೌದ್ದಿಕ ತಿಳುವಳಿಕೆಯನ್ನು ನೀಡುವುದು. ಅದು ಬೌದ್ದಿಕ ಹಂತದಲ್ಲಿ ಆಧ್ಯಾತ್ಮಿಕತೆಯ ಪರಿಣಾವುವನ್ನು ಉಂಟುಮಾಡುವಂತೆ ವಿನ್ಯಾಸಗೊಳಿಸಲಾಗಿದೆ. ನಿಮ್ಮದೇ ಆತ್ಮಾನಂದದ ವಾಸ್ತವಿಕತೆಯನ್ನು ಅನುಭವಿಸಲು ಇರುವ ಒಂದು ಖಿಚಿತವಾದ ಜೀವನ ಪರಿಹಾರ. ಆದೊಂದು ಪ್ರಪಂಚದಾದ್ಯಂತ ಜನರಿಂದ ಸಾಕ್ಷೀಕರಿಸಲ್ಪಟ್ಟ ಉನ್ನತವಾದ ಕಾರ್ಯಾಗಾರವಾಗಿದೆ.

THE SUPREME PONTIFF OF HINDUISM BHAGAWAN SRI NITHYANANDA PARAMASHIVAMರ ಪುಸ್ತಕಗಳು 23 ಭಾಷೆಗಳಲ್ಲಿ ಲಭ್ಯವಾಗಿವೆ.

ಮನೋಭಾವನೆಗಳು ಮತ್ತು ಆಲೋಚನೆಗಳು ನಮ್ಮ ಮನಸ್ಸಿನ ಸಿತಿಗೆ ಮತ್ತು ಮನೋವೃತ್ತಿಗೆ ಹುಟ್ಟು ನೀಡುತ್ತವೆ. ಮನೋಭಾವನೆಗಳು ಮತ್ತು ಆಲೋಚನೆಗಳ ಆಟವನ್ನು ಅರ್ಥಮಾಡಿಕೊಳ್ಳುವುದೇ ಅದನ್ನು ದಾಟಿ ಹೋಗಲು ಮೊದಲ ಹಾಗೂ ಕೊನೆಯ ಹೆಜ್ಜೆಯಾಗಿರುವುದು. ನಿತ್ಯ ಧ್ಯಾನವು 35– ನಿಮಿಷಗಳ ಧ್ಯಾನವಾಗಿದ್ದು ವುನಸ್ಸಿನಿಂದ ಹಿಡಿತರಹಿತರಾಗಿ ಅದನ್ನು ದಾಟಿ ಮುಂದೆಹೋಗಲು THE SUPREME PONTIFF OF HINDUISM BHAGAWAN SRI NITHYANANDA PARAMASHIVAMರಿಂದ ವಿನ್ಯಾಸಗೊಳಿಸಲ್ಪಟ್ಟಿದೆ