THE SUPREME PONTIFF OF HINDUISM BHAGAWAN SRI NITHYANANDA PARAMASHIVAM ಸಂಸ್ಥೆ
THE SUPREME PONTIFF OF HINDUISM BHAGAWAN SRI NITHYANANDA PARAMASHIVAM ಸಂಸ್ಥೆಯು ಆಂತರಿಕ ಆನಂದಕ್ಕಾಗಿ ಪ್ರಪಂಚದಾದ್ಯಂತ ನಿಯೋಜಿಸಿರುವ ಆಂದೋಲನ. THE SUPREME PONTIFF OF HINDUISM BHAGAWAN SRI NITHYANANDA PARAMASHIVAM ಅವತಾರವು, ವೈಯಕ್ತಿಕ ಪ್ರಜ್ಞೆಯನ್ನು ಸಮಗ್ರ ಪ್ರಜ್ಞೆಯನ್ನಾಗಿಸಿ, ವರಿಷ್ಠ ಪ್ರಜ್ಞಾ ಪರಿಧಿಯನ್ನು ಪ್ರವೇಶಿಸುವ ನೂತನ ಆವರ್ತವನ್ನು ನಿರ್ಮಿಸುವುದಾಗಿದೆ.
ಇದನ್ನು ಸಾಧಿಸಲು ಸಂಸ್ಥೆಯು ಒಂದು ಕೋಟಿ ಜನರಿಗೆ 'ನಿತ್ಯಧ್ಯಾನ' ಎಂಬ ವಿಶಿಷ್ಟವಾದ ಧ್ಯಾನ ದೀಕ್ಷೆಯನ್ನೂ, ಒಂದು ಲಕ್ಷ ಜನರಿಗೆ ಜೀವನ್ಮುಕ್ತ ದೀಕ್ಷೆಯನ್ನೂ ನೀಡಬೇಕೆಂದು ಉದ್ದೇಶಿಸಿದೆ.
ನಿತ್ಯಾನಂದ ಸಂಸ್ಥೆಯ ಕೇಂದ್ರಗಳು ಹಾಗೂ ಆಶ್ರಮಗಳು ಪ್ರಪಂಚದಾದ್ಯಂತ ಆಧ್ಯಾತ್ಮಿಕ ಪ್ರಯೋಗಾಲಯಗಳಂತೆ ನಡೆಯುತ್ತವೆ. ಈ ವಿದ್ಯಾಸಂಸ್ಥೆಗಳು ಧ್ಯಾನದಿಂದ ವಿಜ್ಞಾನದವರೆಗೆ ಅನೇಕ ಚಟುವಟಿಕೆಗಳ ಮೂಲಕ ಸಂಶೋಧನೆಯನ್ನು ಬಯಲು ಮಾಡುವಿಕೆಗೆ ಸ್ಥಳ ಮತ್ತು ಅವಕಾಶಗಳಾಗಿ ರೂಪಿಸಲ್ಪಟ್ಟಿವೆ. ಭೌತಿಕ ಮತ್ತು ಆಧ್ಯಾತ್ಮಿಕ ಜಗತ್ತುಗಳು ಮಿಲನವಾಗಿ ಜೀವನವನ್ನು ಸೃಷ್ಟಿಸುವಲ್ಲಿ, ಅವು ಪರಿಮಾಣ ಆಧ್ಯಾತ್ಮಿಕತೆಯನ್ನು ಬೆಳೆಸುತ್ತವೆ.
ಅವು ಶೀಘ್ರವಾಗಿ ಪರಿಣಾಮಕಾರಿಯಾಗಿ ಬದಲಾವಣೆಗಳನ್ನು ಕೊಡುವಂತಹ ಖಚಿತ ಜೀವನ ಪರಿಹಾರಗಳನ್ನು ನೀಡುತ್ತಿವೆ. ಅಂತರರಾಷ್ಟ್ರೀಯ ವೇದಿಕ್ ಹಾಗೂ ವಿಶ್ವವಿದ್ಯಾಲಯದ ಮೂಲಕ ಧ್ಯಾನ ಕಾರ್ಯಕ್ರಮಗಳನ್ನು ಜಗತ್ತಿನಾದ್ಯಂತ ನೀಡಲಾಗುತ್ತಿದೆ. ನಿತ್ಯಾ ಸ್ಪಿಂಚುಯಲ್ ಹೀಲಿಂಗ್ ಸಿಸ್ಟಂ ಮೂಲಕ ಉಚಿತ ಶಕ್ತಿ ಉಪಶಮನವನ್ನೂ, ಉಚಿತ ಯುವ ಶಿಕ್ಷಣವನ್ನೂ, ಕಲೆ ಮತ್ತು ಸಂಸ್ಕೃತಿಗೆ ಉತ್ಕೇಜನವನ್ನೂ ಸಾಮುದಾಯಿಕ ಕಾರ್ಯಕ್ರಮಗಳನ್ನೂ, ಉಚಿತ ವೈದ್ಯಕೀಯ ಶಿಬಿರಗಳನ್ನೂ ಉಚಿತ ಬೋಜನಗಳನ್ನೂ, ಭಾರTದಲ್ಲಿ ಲೈಫ್ ಜ್ವಿಸ್ ಟೆಕ್ಸಾಲಜಿಯೆಂಬ ಉಚಿತವಾದ ಒಂದು ವರ್ಷದ ವಸತಿಯುತ ತರಬೇತಿ ಕಾರ್ಯಕ್ರಮವನ್ನೂ, ಮಕ್ಕಳಿಗೆ ಒಳಾಂಗಣ ಗುರುಕುಲ ಪದ್ಧತಿಯ ಶಿಕ್ಷಣವನ್ನೂ, ಹಾಗೂ ಇಂತಹ ಇನ್ನೂ ಸೇವೆಗಳನ್ನೂ ಜಗತ್ತಿನಾದ್ಯಂತ ನೀಡಲಾಗುತ್ತಿದೆ. ನಿತ್ಯ ವೀರ ಸೇನಾದ ಆನಂದ ಸೇವಕರು ಸ್ವಯಂ ಸೇವಕರು ಪ್ರಪಂಚದಾದ್ಯಂತ ಹೆಚ್ಚುತ್ತಲಿರುವ ಸಮರ್ಪಿತ ಸ್ವಯಂ ಸೇವಕರನ್ನೊಳಗೊಂಡು ಅತ್ಯುತ್ಸಾಹದಿಂದ ಸಂಸ್ಥೆಯನ್ನು ಬೆಂಬಲಿಸುತ್ತಿದ್ದಾರೆ.
ಕಾರ್ಯಕ್ರಮಗಳು ಹಾಗೂ ಕಾರ್ಯಾಗಾರಗಳು
ನಿತ್ಯಾನಂದ ಸಂಸ್ಥೆಯು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಹಂತಗಳಲ್ಲಿ ವೈಶಿಷ್ಟ್ಯಪೂರ್ಣ ಧ್ಯಾನ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಅವುಗಳಲ್ಲಿ ಕೆಲವನ್ನು ಈ ಕೆಳಗೆ ನಮೂದಿಸಲಾಗಿದೆ.
ಲೈಫ್ ಬ್ಲಿಸ್ ಪ್ರೋಗ್ರಾಂ ಹಂತ 1: ಆನಂದ ಸ್ಪುರಣ ಪ್ರೋಗ್ರಾಂ (LBP ಹಂತ 1 — ASP) ನಿಮ್ಮನ್ನು ಶಕ್ತಿಯುತವಾಗಿಸುತ್ತದೆ. ನಿಮ್ಮ ವ್ಯವಸ್ಥೆಯಲ್ಲಿರುವ ಏಳು ಪ್ರಮುಖ ಚಕ್ರಗಳನ್ನು ವಿರಮಿಸುವ ಮತ್ತು ಶಕ್ತಿಯುತಗೊಳಿಸುವ ಚಕ್ರ ಅಭ್ಯಾಸದ ಕಾರ್ಯಕ್ರಮ, ದುರಾಸೆ,
ಭಯ, ಚಿಂತೆ, ಗಮನದ ಕೊರತೆ, ಶ್ರಮ, ಹೊಟ್ಟೆಕಿಚ್ಚು, ಸ್ವಾಭಿಮಾನ, ಅತೃಪ್ತಿ, ಮುಂತಾದ ನಿಮ್ಮ ವಿವಿಧ ರೀತಿಯ ಭಾವನೆಗಳಿಗೆ ಅದು ಸ್ಪಷ್ಟವಾದ ಬೌದ್ಧಿಕ ಮತ್ತು ಅನುಭಾವಿಕ ಅರ್ಥವನ್ನು ನೀಡುತ್ತದೆ. ಅದನ್ನು ದೈಹಿಕ ಮಟ್ಟದಲ್ಲಿ ಆಧ್ಯಾತ್ಮಿಕ ವರಿಣಾಮವನ್ನುಂಟು ಮಾಡುವುದಕ್ಕಾಗಿ ವಿನ್ಯಾಸಗೊಳಿಸಲಾಗಿದೆ. ಅದು ನಿಮ್ಮ ಆನಂದದ ಸತ್ಯತೆಯನ್ನು ಅನುಭವಿಸಲು ಇರುವ ಖಚಿತ ಜೀವನ ಪರಿಹಾರ. ಅದು ಈ ಭೂಗೋಳದಲ್ಲಿ ಲಕ್ಷಾಂತರ ಜನರಿಂದ ಪ್ರಮಾಣೀಕರಿಸಲ್ಪಟ್ಟಿರುವ ಬಹಳ ಪ್ರಯೋಜನಕಾರಿಯಾದ ಕಾರ್ಯಗಾರ. ಲೈಫ್ ಬ್ಲಿಸ್ ಪ್ರೋಗ್ರಾಂ ಹಂತ 2: ನಿತ್ಯಾನಂದ ಸ್ಫುರಣ ಮೋಗ್ರಾಂ (IBP ಹಂತ–2 NSP) ಮರಣದ ರಹಸ್ಯವನ್ನು ಕಳಚುವುದು. ಮರಣದ ನಿಗೂಢತೆಯನ್ನು ಕಳಚಿ ಜೀವಿಸುವ ಕಲೆಯ, ಹಿಡಿತವನ್ನು ಸಡಲಿಸುವ, ಒಂದು ಕಾರ್ಯಕ್ರಮ. ನಿಮಗೆ ಮರಣದ ಪ್ರಕ್ರಿಯೆ ಮತ್ತು ಉದ್ದೇಶ ತಿಳಿದಿದ್ದರೆ, ನೀವು ನಿಮ್ಮ ಜೀವನವನ್ನು ಸಂಪೂರ್ಣವಾಗಿ ಬೇರೆ ರೀತಿಯಲ್ಲಿ ಜೀವಿಸುತ್ತೀರಿ. ಮರಣಾನಂತರದ
ಭಯದಿಂದ ಬೇರೂರಿರುವ ಮತ್ತು ಪ್ರಜ್ಞಾರಹಿತ ಭಾವನೆಗಳಾದ ತಪ್ಪತ್ದ ಮನೋಭಾವ, ಸುಖ ದುಃಖಗಳಿಂದ ವಿಮೋಚನೆಯನ್ನು ಹೊಂದುವ ಅವಕಾಶವನ್ನುಂಟು ಮಾಡುತ್ತದೆ. ಅದು ಸ್ವಾಭಾವಿಕ ಬುದ್ಧಿಶಕ್ತಿ ಮತ್ತು ಇದ್ದಕ್ಕಿದ್ದರತೆಯೇ ಆಗುವ ಉತ್ಸಾಹದಿಂದ ಪ್ರೇರಿಸಲ್ಪಟ್ಟ ಹೊಸ ಜೀವನಕ್ಕೆ ದ್ವಾರವಾಗಿದೆ.
ಲೈಫ್ ಬ್ಲಿಸ್ ಪ್ರೋಗ್ರಾಂ ಹಂತ – 3: ಆತ್ಮ ಸ್ಪೋಗ್ರಾಂ (LBP ಹಂತ 3 ATSP) ಇದು ಅಡ್ಡಿ, ಆತಂಕಗಳನ್ನು ಪರಿಹರಿಸುತ್ತದೆ. ಮನಸ್ಸಿನ ಚಟುವಟಿಕೆಯನ್ನು ಸ್ಪಷ್ಟವಾಗಿ ಪರಿಶೀಲಿಸುವ ಮತ್ತು ಮನಸ್ಸು ನಿಮ್ಮನ್ನು ಆಳುವುದಕ್ಕಿಂತ ಮನಸ್ಸಿನ ಒಡೆತನ ಗಳಿಸುವುದು ಹೇಗೆಂಬುದನ್ನು ಆನುಭಾವಿಕವಾಗಿ ತೋರಿಸುವ ಕಾರ್ಯಕ್ರಮ. ತಕ್ಷಣವೇ ಅನುಭಾವಿಕ ತಿಳುವಳಿಕೆಯನ್ನುಂಟುಮಾಡಲು ಅದು ಅಪೂರ್ವ ಧ್ಯಾನಗಳೊಡನೆ ಮಿಳಿತವಾದ ಸಂಪೂರ್ಣ ಮಹತ್ತರ ಬೌದ್ಧಿಕ ಗ್ರಹಿಕೆಯನ್ನು ಒಳಗೊಂಡಿದೆ.
ಟಿಪ್ಪಣಿ
ಲೈಫ್ ಬ್ಲಿಸ್ ಟೆಕ್ನಾಲಜಿ (LBT)
ಲೈಫ್ ಬ್ಲಿಸ್ ಟೆಕ್ನಾಲಜಿಯು 18 ರಿಂದ 30 ವರ್ಷದೊಳಗಿನ ತರುಣರಿಗಾಗಿ ಪ್ರಾಯೋಗಿಕ ಜೀವನ ಚಾತುರ್ಯದ ಒಂದು ವರ್ಷದ ಉಚಿತ ವಸತಿಯುತ ಕಾರ್ಯಕ್ರಮ. ಕಾರ್ಯಕ್ರಮದ ಮೂಲವು ಪುರಾತನ ಪದ್ಧತಿಯ ವೈದಿಕ ವಿದ್ಯಾಭ್ಯಾಸವಾಗಿದ್ದು, ಇಂದಿನ ಕಾಲದ ಯುವಕರಿಗೆ ಒಳಗಿನ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ವೃದ್ಧಿಸುವಂತೆ ವಿನ್ಯಾಸಗೊಳಿಸಲಾಗಿದೆ. ಸೃಜನಶೀಲ ಬುದ್ಧಿ ಮತ್ತು ಸ್ವಾವಲಂಬನೆಗಳ ಶಿಕ್ಷಣವನ್ನು ಕೊಟ್ಟು, ವೃತ್ತಿಪರ ಅಭಿರುಚಿಗಳನ್ನು ನೀಡುವುದರ ಮೂಲಕ ಆರ್ಥಿಕವಾಗಿಯೂ, ಆಧ್ಯಾತ್ಮಿಕವಾಗಿಯೂ, ಸ್ವಾವಲಂಬಿಗಳಾದ ಯುವ ಜನಾಂಗವನ್ನು ನಿರ್ಮಾಣಮಾಡುತ್ತದೆ.
ಇದಕ್ಕಿಂತಲೂ ಮಿಗಿಲಾಗಿ, ಒಬ್ಬ ಆತ್ಮಜ್ಞಾನಿಯ ರಕ್ಷಣೆಯಲ್ಲಿ ಕಲಿಯುವ ಸదవಕಾಶವನ್ನು ಜೀವನದಲ್ಲಿ ಅತ್ಯಂತ ದೊಡ್ಡ ಸదవಕಾಶವನ್ನು ನೀಡುತ್ತದೆ.
ನಿತ್ಯ ಸ್ಪಿರಿಚ್ಯುಯಲ್ ಹೀಲಿಂಗ್ - ವಿಶ್ವಶಕ್ತಿಯ ಮೂಲಕ ಉಪಶಮನ
ಇದು ಉಪಶಮನಕಾರರಿಗೂ ಧ್ಯಾನವಾಗಿಯೂ, ಉಪಶಮನ ಹೊಂದಲಿಚ್ಛಿಸುವವರಿಗೆ ಉಪಶಮನಕಾರಿಯಾಗಿಯೂ ಪರಿಣಾಮ ವಾಗುವಂತಹ ವಿಶ್ವಶಕ್ತಿಯ ಮೂಲಕ ಉಪಶಮನ ಮಾಡುವ ವಿಶೇಷವಾದ ಮತ್ತು ಶಕ್ತಿಶಾಲಿಯಾದ ಧ್ಯಾನ ವಿಧಾನ. THE SUPREME PONTIFF OF HINDUISM BHAGAWAN SRI NITHYANANDA PARAMASHIVAM ರವರು ಮೈಗ್ರೇನ್ನಿಂದ ಕ್ಯಾನ್ಸರ್ ವರೆಗೂ ಲಕ್ಷಾಂತರ ಜನರಿಗೆ ಇರುವ ರೋಗಗಳನ್ನು ಗುಣಪಡಿಸಿ, ಈ ವೈಜ್ಞಾನಿಕ 'ನಿತ್ಯ ಸ್ಪಿರಿಚ್ಯುಯಲ್ ಹೀಲಿಂಗ್'ನ ದೀಕ್ಷೆಯನ್ನು ಸಾವಿರಗಟ್ಟಲೆ ಜನರಿಗೆ ದಯಪಾಲಿಸುತ್ತಿದ್ದಾರೆ.
ನಿತ್ಯ ಧ್ಯಾನ – ಜೀವನಾನಂದದ ಧ್ಯಾನ (ಲೈಫ್ ಬ್ಲಿಸ್
ಈ ಭೂಗ್ರಹದ ಮೇಲೆ ನಲಿದಾಡುತ್ತಿರುವ ಲಕ್ಷಾಂತರ ಜನರ ಪೈಕಿ ನೀವೂ ಒಬ್ಬರಾಗಿರಿ. 'ಅನ್ ಕ್ಲಬ್ ಆಗಿರಿ' ಆನ್ ಲೈನ್ನಲ್ಲಿ ನೋಂದಾಯಿಸಿಕೊಂಡು ದೀಕ್ಷೆ ಪಡೆಯಿರಿ.
ನಿತ್ಯಧ್ಯಾನ ಎಂಬುದು THE SUPREME PONTIFF OF HINDUISM BHAGAWAN SRI NITHYANANDA PARAMASHIVAM ರವರು ಮಾನವತೆಗೆ ನೀಡಿರುವ ಪ್ರಭಾವಶಾಲಿಯಾದ ದೈನಂದಿನ ಧ್ಯಾನ. ಅದು ಒಂದು ಸೂತ್ರ ಅಥವ ತಂತ್ರ–ಸಮಗ್ರವಾದುದು ಹಾಗೂ ಪರಿಪೂರ್ಣವಾದುದು. ಅದು ಪೂರ್ಣ ವ್ಯಕ್ತಿತ್ವದ ಮೇಲೆ ಪರಿಣಮಿಸಿ ಪರಿವರ್ತನೆಯನ್ನುಂಟು ಮಾಡುತ್ತದೆ ಮತ್ತು ಆತ್ಮಜ್ಞಾನದ ಕೊನೆಯ ಅನುಭವವು ಉದಯಿಸಲು ತಯಾರು ಮಾಡುತ್ತದೆ. ಈ ತಂತ್ರದ ಪ್ರತಿಯೊಂದು ಭಾಗವೂ ಉಳಿದ ಭಾಗಗಳಿಗೆ ನೆರವಾಗಿದ್ದು, ವ್ಯಕ್ತಿ ಪ್ರಜ್ಞೆಯನ್ನು ಏರಿಸುತ್ತದೆ. ನಿಮ್ನ ಮನಸ್ಸಿಗೆ ಕ್ಲಬ್' ತರಬೇತಿಯನ್ನು ನೀಡುತ್ತದೆ ಮತ್ತು ಆನಂದವಾದ ಜೀವನವನ್ನು ನಡೆಸುವಂತಾಗುತ್ತದೆ. ಅದು ಶಾಶ್ವತಾನಂದಕ್ಕಾಗಿ ಮಾಡುವ ಧ್ಯಾನ.
ನೀನು ನಿಜವಾಗಿಯೂ ಯಾರು... – ಒಂದ ಮತ್ತು ಮರಿಯ ಕಥೆ
ಒಂದು ಸಿಂಹದ ಮರಿಯು ಮೇಕೆಗಳೊಂದಿಗೆ ಬೆಳೆಯುತ್ತಾ ಕೊನೆಗೆ ಶಾಮ ಸಿಂಹದೆಂಬ ತನ್ನ ನಿಜ ಸ್ವಭಾವವನ್ನರಿತು ಕೊಳ್ಳುತ್ತದೆ ಎಂಬ ಆಹ್ಲಾದಕರವಾದ ಒಂದು ಕಥೆ. ನಾವೂ ಸಹ ನಾವೇ ವಿಧಿಸಿಕೊಂಡ ಮಿತಿಗಳು ಹಾಗೂ ಸಂಕುಚಿತ ವಾದಸೆಗಳಿಂದ ವಂಚಿತರಾಗಿ, ನಮ್ಮ ನಿಜ ಸ್ವಭಾವವಾದ ಕುದ್ದ ಆನಂದವನ್ನು ಮರೆತೆವೆಂಬುದನ್ನು ಹೊಂದಿದೆ.
THE SUPREME PONTIFF OF HINDUISM BHAGAWAN SRI NITHYANANDA PARAMASHIVAM ರವರು ತಮ್ಮ ಪ್ರಭಾವಪೂರ್ಣವಾದ ವೈಖರಿಯಿಂದ ಸಿಂಹ ಮತ್ತು ಮರಿಯ ಕಥೆಯನ್ನು ಸಾಟಿಯಿಲ್ಲದ ರೀತಿಯಲ್ಲಿ ಅರುಹುತ್ತಾರೆ. ಅಂತೆಯೇ, ಜೀವನದ ಗಮನವಾದ ಸತ್ಯಗಳನ್ನು ಎಷ್ಟು ಸುಲಭವಾಗಿ ಬಡಿಸಿ ಪೇಳುತ್ತಾರೆಂದರೆ, ಆದನ್ನು ಮರೆಯಲು ಸಾಧ್ಯವೇ ಇಲ್ಲದಂತಾಗುತ್ತದೆ.